ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಡೇವಿಡ್​ ವಾರ್ನರ್​ ಗುಡ್​ ಬೈ

ಸಿಡ್ನಿ: ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿಷೇಧ ಶಿಕ್ಷೆಗೆ ಗುರಿಯಾಗಿರುವ ಆಸ್ಟ್ರೇಲಿಯಾ ತಂಡದ ಉಪ ನಾಯಕ ಡೇವಿಡ್​ ವಾರ್ನರ್​ ಇನ್ನೆಂದೂ ಆಸ್ಟ್ರೇಲಿಯಾ ಪರ ಕ್ರಿಕೆಟ್​ ಆಡುವುದಿಲ್ಲ ಎಂದಿದ್ದಾರೆ. ಕಣ್ಣೀರು ಹಾಕುತ್ತಲೇ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ದಕ್ಷಿಣಾಫ್ರಿಕಾ ವಿರುದ್ಧದ ಮೂರನೇ ಟೆಸ್ಟ್​ನಲ್ಲಿ ಕ್ಯಾಮರೂನ್ ಬ್ಯಾಂಕ್ರಾಫ್ಟ್​ ಸ್ಯಾಂಡ್​ಪೇಪರ್​ ಬಳಸಿ ಚೆಂಡು ವಿರೂಪಗೊಳಿಸಿ ಮೋಸವೆಸಗಿದ್ದರ ಸಂಪೂರ್ಣ ಹೊಣೆಯನ್ನು ನಾನೇ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನನಗೆ ತಂಡವನ್ನು ಗೆಲ್ಲಿಸುವುದಷ್ಟೇ ಮುಖ್ಯವಾಗಿತ್ತು. ಹಾಗಾಗಿ ಈ ನಿರ್ಧಾರ ತೆಗೆದುಕೊಂಡೆ. ಇದರಿಂದ ಆಗುವ ವ್ಯತಿರಿಕ್ತ ಪರಿಣಾಮ ಅರ್ಥಮಾಡಿಕೊಳ್ಳಲಿಲ್ಲ. ಈ ಬಗ್ಗೆ ನನ್ನ ಜೀವವಿರುವವರೆಗೂ ಕೊರಗು ಕಾಡುತ್ತದೆ ಎಂದು ವಾರ್ನರ್​ ಸಿಡ್ನಿಯಲ್ಲಿ ಮೀಡಿಯಾ ಎದುರು ಅತ್ತಿದ್ದಾರೆ.

About the author

ಕನ್ನಡ ಟುಡೆ

Leave a Comment