ಸಿನಿ ಸಮಾಚಾರ

ಅಂಬಿ ಅಂತ್ಯಕ್ರಿಯೆ: ಅಂತಿಮ ವಿಧಿವಿಧಾನ ಆರಂಭ

04:41PM- ಸಚಿವರಾದ ರೇವಣ್ಣ, ಜಾರ್ಜ್​​, ತೆಲುಗು ನಟ ಮೋಹನ್ ಬಾಬು, ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಚಿವರಾದ ಡಿ.ಕೆ.ಶಿವಕುಮಾರ್​, ಡಿ.ಸಿ ತಮ್ಮಣ್ಣ, ಸಿ.ಎಸ್​.ಪುಟ್ಟರಾಜು, ಸಾ.ರಾ.ಮಹೇಶ್, ಜಯಮಾಲ, ಶ್ರೀ ನಂಜಾವಧೂತ ಸ್ವಾಮೀಜಿ ಅವರಿಂದ ಗೌರವ ಸಲ್ಲಿಕೆ.

04:34PM- ಅಂಬರೀಷ್ ಪಾರ್ಥಿವ ಶರೀರಕ್ಕೆ ಸರ್ಕಾರಿ ಗೌರವ ಸಲ್ಲಿಕೆ; ಅಂತಿಮ ನಮನ ಸಲ್ಲಿಸಿದ ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್, ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಆರ್​.ಅಶೋಕ್​.

About the author

ಕನ್ನಡ ಟುಡೆ

Leave a Comment