ಸುದ್ದಿ

ಉಡುಪಿ ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ವಿರುದ್ಧ ಅರೆಸ್ಟ್ ವಾರೆಂಟ್.

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ನ್ಯಾಯಾಲಯದಿಂದ ಅರೆಸ್ಟ್ ವಾರೆಂಟ್ ಜಾರಿಯಾಗಿದೆ.

ಸರ್ಕಾರಿ ಭೂಮಿ ಒತ್ತುವರಿ ಬಗ್ಗೆ ಮಾಹಿತಿ ನೀಡಲು ಡಿಸಿ ಪ್ರಿಯಾಂಕ ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದೆ.

ಭೂ ಒತ್ತುವರಿ ಸಂಬಂಧಿಸಿದಂತೆ ಜೆಲ್ಲೆಯಲ್ಲಿ ನಡೆದ ಸರ್ಕಾರಿ ಭೂಮಿಗಳ ಒತ್ತುವರಿ ಮತ್ತು ಅದರ ತೆರಿವಿಗೆ ಕೈಗೊಂಡಿರುವ ಕ್ರಮಗಳ ಕೋರ್ಟ್ ವರದಿ ನೀಡುವಂತೆ ಸೂಚಿಸಿತ್ತು.

ಕೆರೆ,ಸರ್ಕಾರಿ ಭೂಮಿ,ರಸ್ತೆಯ ಇಕ್ಕೆಲ ಒತ್ತುವರಿ ಕುರಿತು ವಿಶೇಷ ಭೂ ನ್ಯಾಯಾಲದಲ್ಲಿ ಪ್ರಕರಣಗಳು ದಾಖಲಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ಕೇಳಿತ್ತು.ಆದರೆ ಡಿಸಿ ಯಾವುದೇ ಮಾಹಿತಿ ನೀಡಿರಲಿಲ್ಲ.

ಬೆಂಗಳೂರಲ್ಲಿರುವ ಭೂ ಒತ್ತುವರಿ ಕುರಿತ ವಿಶೇಷ ನ್ಯಾಯಾಲಯ ಬಂಧನದ ಆದೇಶ ನೀಡಿದೆ.

About the author

ಕನ್ನಡ ಟುಡೆ

Leave a Comment