ರಾಜ್ಯ ಸುದ್ದಿ

ಉಪಚುನಾವಣೆ ಹಿನ್ನೆಲೆ: ಸಿಎಂ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡುವಂಥ ಹೇಳಿಕೆಗಳನ್ನು ನೀಡದಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರಿಗೆ ಸೂಚನೆ ನೀಡಬೇಕೆಂದು ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಮಂಡ್ಯದಲ್ಲಿ ಪ್ರಚಾರ ನಡೆಸುವ ಸಂದರ್ಭದಲ್ಲಿ ‘ಉಪಚುನಾವಣೆ ಮುಗಿದ ಬಳಿಕ ರೈತರಿಗೆ ಋುಣಮುಕ್ತ ಪ್ರಮಾಣ ಪತ್ರ ನೀಡಲಾಗುವುದು ‘ ಎಂದು ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಇದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ.ಈ ಹಿನ್ನೆಲೆಯಲ್ಲಿ ಬೆಂಗಳೂರು:ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡುವಂಥ ಹೇಳಿಕೆಗಳನ್ನು ನೀಡದಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರಿಗೆ ಸೂಚನೆ ನೀಡಬೇಕೆಂದು ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮಂಡ್ಯದಲ್ಲಿ ಪ್ರಚಾರ ನಡೆಸುವ ಸಂದರ್ಭದಲ್ಲಿ ‘ಉಪಚುನಾವಣೆ ಮುಗಿದ ಬಳಿಕ ರೈತರಿಗೆ ಋುಣಮುಕ್ತ ಪ್ರಮಾಣ ಪತ್ರ ನೀಡಲಾಗುವುದು ‘ ಎಂದು ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಇದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ.ಈ ಹಿನ್ನೆಲೆಯಲ್ಲಿ

About the author

ಕನ್ನಡ ಟುಡೆ

Leave a Comment