ರಾಜ್ಯ ಸುದ್ದಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜತೆ ಚರ್ಚೆ ನಡೆಸಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮುಖ್ಯಮಂತ್ರಿ ಕುಮಾರಸ್ವಾಮಿ ಜತೆ ಕುಮಾರ ಕೃಪಾ ‌ಗೆಸ್ಟ್ ಹೌಸ್‌ ನಲ್ಲಿ 15 ನಿಮಿಷಗಳ ಕಾಲ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದರು. ಮೈತ್ರಿ ಸರ್ಕಾರದ ಕಾರ್ಯವೈಖರಿ ಬಗ್ಗೆ ರಾಹುಲ್ ಗಾಂಧಿಗೆ  ಸಿಎಂ ಮಾಹಿತಿ ನೀಡಿದರು. ಈ ವೇಳೆ ಎನ್ ಮಹೇಶ್ ರಾಜೀನಾಮೆ ಯಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಮೈತ್ರಿ ಸರ್ಕಾರ ಸುಭದ್ರವಾಗಿದೆ ಎಂದು ರಾಹುಲ್ ಗಾಂಧಿಗೆ  ಸಿಎಂ ಕುಮಾರಸ್ವಾಮಿ ಮಾಹಿತಿ ನೀಡಿದರು.

About the author

ಕನ್ನಡ ಟುಡೆ

Leave a Comment