ಸಂಗೀತ

ಎಸ್‌ಪಿ. ಬಾಲಸುಬ್ರಹ್ಮಣ್ಯಂ ಗೆ ಹುಟ್ಟುಹಬ್ಬದ ಸಂಭ್ರಮ : ಟ್ವಿಟರ್‌ನಲ್ಲಿ ಶುಭಾಶಯಗಳ ಮಹಾಪೂರ

ಬೆಂಗಳೂರು: ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಸೋಮವಾರ 72ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಸಂದರ್ಭದಲ್ಲಿ ಟ್ವಟಿರ್‌ನಲ್ಲಿ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

ಕನ್ನಡ, ತೆಲುಗು, ತಮಿಳಿನ ಪ್ರಮುಖ ನಾಯಕರು ನಟಿಸಿರುವ ಅನೇಕ ಗೀತೆಗಳಿಗೆ ಎಸ್‌ಪಿಬಿ ಕಂಠವಾಗಿದ್ದಾರೆ.

ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಎಸ್‌ಪಿಬಿ ಅವರದ್ದು ಅದ್ವಿತೀಯ ಸಾಧನೆ. ಗಾಯನದಲ್ಲಷ್ಟೇ ಅಲ್ಲದೆ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ

About the author

ಕನ್ನಡ ಟುಡೆ

Leave a Comment