ಕ್ರೀಡೆ

ಐಪಿಎಲ್ ಸಮರಕ್ಕೆ ಆರ್‌ಸಿಬಿ ಆಟಗಾರರಿಗೆ ಬೆಂಗಳೂರಿನಲ್ಲಿ ತರಬೇತಿ  

ಬೆಂಗಳೂರು: “ಇಂಡಿಯನ್ ಪ್ರಿಮಿಯರ್ ಲೀಗ್” (ಐಪಿಎಲ್) ಟಿ20 ಪಂದ್ಯಾವಳಿ ಇನ್ನೇನು ಶುರುವಾಗಲಿದ್ದು. ಎಲ್ಲಾ ತಂಡಗಳು ಕೂಡ ಕದನಕ್ಕೆ ಸಜ್ಜಾಗುತ್ತಿವೆ. ಇದಕ್ಕೆ “ಆತಿಥೇಯ ರಾಯಲ್ ಜಾಲೆಂಜರ್ಸ್ ಬೆಂಗಳೂರು” (ಆರ್ಸಿಬಿ) ತಂಡ ಕೂಡ ಸೇರಿ ಕೊಂಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಬಿಸಿ ಹುಡುಗರಿಗೆ ಮುಖ್ಯ ಕೋಚ್ ಡೇನಿಯಲ್ ವೆಟ್ಟೋರಿ, ಬೌಲಿಂಗ್ ಕೋಚ್ ಆಶಿಷ್ ನೆಹ್ರಾ ಹಾಗೂ ಫೀಲ್ಡಿಂಗ್ ಕೋಚ್ ಟ್ರೆಂಟ್ ವುಡ್ ಹಿಲ್ ತರಬೇತಿ ಶುರು ಮಾಡಿಕೊಂಡಿದ್ದಾರೆ.

ಪಾರ್ಥಿವ್ ಪಟೇಲ್, ಪವನ್ ನೇಗಿ, ಅನಿರುದ್ಧ್ ಜೋಶಿ, ಮನನ್ ವೊಹ್ರಾ, ಕುಲ್ವಂತ್ ಖೆಜ್ರೋಲಿಯಾ, ಸಫ್ರಾರ್ಜ್ ಖಾನ್, ಎಂ ಅಶ್ವಿನ್, ಅಂಕಿತ್ ಚೌಧರಿ ಹಾಗೂ ಮನ್ ದೀಪ್ ಸಿಂಗ್ ತರಬೇತಿಯಲ್ಲಿ ಪಾಲ್ಗೊಂಡಿದ್ದರು.

 

About the author

ಕನ್ನಡ ಟುಡೆ

Leave a Comment