ರಾಷ್ಟ್ರ

ಕಾಂಗ್ರೆಸ್‌ ಮಧ್ಯಪ್ರದೇಶದ ಉಪ-ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದೆ.

ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ವಿರೋಧ ಪಕ್ಷವಾಗಿರುವ ಕಾಂಗ್ರೆಸ್‌ ಮುನಗೋಲಿ ಮತ್ತು ಕೋಲಾರಸ್‌ ವಿಧಾನಸಭೆ ಕ್ಷೇತ್ರಗಳಲ್ಲಿ ಜಯಗಳಿಸಿದೆ.

ಈ ಬಗ್ಗೆ ಹೇಳಿಕೆಯನ್ನು ನೀಡಿರುವ ರಾಹುಲ್‌ ಗಾಂಧಿ ಬಿಜೆಪಿ ಅಹಂಕಾರದಿಂದ ಎರಡು ಸ್ಥಾನಗಳಲ್ಲಿ ಸೋತಿದೆ ಎಂದು ಹೇಳಿದ್ದಾರೆ

About the author

ಕನ್ನಡ ಟುಡೆ

Leave a Comment