ರಾಜಕೀಯ

ಕಾಂಗ್ರೆಸ್ ವಿರುದ್ಧ ಬಿಜೆಪಿ ಚಾರ್ಜ್ ಶೀಟ್ ಬಿಡುಗಡೆ ಮಾಡಿದೆ

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಪ್ರಚಾರವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಕಾಂಗ್ರೆಸ್ ವಿರುದ್ಧ ಪ್ರತಿಪಕ್ಷಗಳು ಆರೋಪಪಟ್ಟಿ ಬಿಡುಗಡೆಗೆ ಮುಂದಾಗಿವೆ. ಇದಕ್ಕೆ ಸಂಬಂಧಿಸಿದಂತೆ  ಬಿಜೆಪಿ ಚಾರ್ಜ್ ಶೀಟ್ ಬಿಡುಗಡೆ ಮಾಡಿದೆ.

ರಾಜ್ಯ ಕಾಂಗ್ರೆಸ್ ಸಚಿವರು ಮತ್ತು ಶಾಸಕರ ವಿರುದ್ಧ ಒಟ್ಟು 64 ಹಗರಣಗಳ ಆರೋಪ ಪಟ್ಟಿಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ಕೇಂದ್ರ ಐಟಿ ಸಚಿವ ರವಿಶಂಕರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಸಂಪೂರ್ಣವಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಬೆಂಗಳೂರಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.

 

 

About the author

ಕನ್ನಡ ಟುಡೆ

Leave a Comment