ರಾಷ್ಟ್ರ

ಕುಡಿದ ಮತ್ತಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಪೊಲೀಸರ ಮೇಲೆ ಕಾರು ಹತ್ತಿಸಿದ

ಆಂಧ್ರಪ್ರದೇಶ: ಪೂರ್ವ ಗೋದಾವರಿಯಲ್ಲಿ ಪೊಲೀಸರು ಚೆಕ್ ಪೋಸ್ಟ್ ಬಳಿ ಕುಡಿದು ಕಾರು ಚಲಾಯಿಸುತ್ತಿರುವವರನ್ನು ಹಿಡಿಯಲು ಮುಂದಾಗಿದ್ದರು. ಈ ವೇಳೆ ಅದೇ ದಾರಿಯಲ್ಲಿ ಬಂದ ಇಂಜಿನಿಯರಿಂಗ್ ವಿದ್ಯಾರ್ಥಿ ಕಾರನ್ನು ನಿಲ್ಲಿಸದೇ ಕಾರಿನ ಮುಂದೆ ನಿಂತಿದ್ದ ಪೊಲೀಸರ ಮೇಲೆ ಕಾರ ನುಗ್ಗಿಸಿದ್ದಾನೆ. ಈ ವೇಳೆ ಪೊಲೀಸರು ಗಾಯಕೊಂಡಿದ್ದಾರೆ. ಸದ್ಯ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ.

 

 

About the author

ಕನ್ನಡ ಟುಡೆ

Leave a Comment