ರಾಜ್ಯ ಸುದ್ದಿ

ಕುದುರೆಮುಖ ರಾಷ್ಟ್ರೀಯ ಉದ್ಯಾವನದ 100 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿ

ಚಿಕ್ಕಮಗಳೂರು: ಅರಣ್ಯ ಪ್ರದೇಶದಲ್ಲಿ ಬೆಂಕಿ ಅನಾಹುತಗಳು ಸಂಭವಿಸುತ್ತಿದ್ದು, ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 100 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಮೀಸಲು ಅರಣ್ಯ ಪ್ರದೇಶದಲ್ಲಿ ಮರಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಮಾತ್ರದಲ್ಲಿ ಬೆಂಕಿಗೆ ಆಹುತಿಯಾಗಿದ್ದು, ಬಂಡಿಪುರ ಅರಣ್ಯ ಬೆಂಕಿ ಅವಘಡ ನಡುವೆಯೇ ಈ ಘಟನೆ ನಡೆದಿದೆ. ಕುದುರೆಮುಖ ಅರಣ್ಯ ಪ್ರದೇಶದ ಭಗವತಿ ನೇಚರ್ ಕ್ಯಾಂಪ್ ನಲ್ಲಿ ಈ ಘಟನೆ ನಡೆದಿದೆ.

About the author

ಕನ್ನಡ ಟುಡೆ

Leave a Comment