ರಾಜಕೀಯ

ಕುಮಾರಸ್ವಾಮಿ, ಯಡಿಯೂರಪ್ಪ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳವ ಸಿದ್ದು.

ರಾಯಚೂರು: ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅವರು ತಾವು ಮಣ್ಣಿನ ಮಗ, ರೈತರ ಮಗ ಎಂದು  ಪ್ರಚಾರಮಾಡುತ್ತಿದ್ದಾರೆ. ಈ ಇಬ್ಬರೂ ತಮ್ಮನ್ನು ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುತ್ತೇವೆ.

ನೀರಾವರಿಗೆ 1ಲಕ್ಷ ಕೋಟಿ ರೂ. ನೀಡುವುದಾಗಿ ಹೇಳಿಕೆ ನೀಡುತ್ತಿರುವುದು ನಗೆಯ ಮಾತ್ತಾಗಿದೆ. ಅಧಿಕಾರದಲ್ಲಿದ್ದಾಗ ಏನೂ ಮಾಡದ ಅವರು ಮತ್ತೆ ಅಧಿಕಾರಕ್ಕೆ ಬಂದರೆ ಎನ್ನು ಮಾಡುವರು ಎಂದು ಟೀಕೆ ಮಾಡಿದ್ದಾರೆ ಸಿದ್ದು. ಇವರೆಂದೂ ಅಧಿಕಾರಕ್ಕೆ ಬರುವುದಿಲ್ಲ,’ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿಯುತ್ತಿದ್ದಾರೆ.

About the author

ಕನ್ನಡ ಟುಡೆ

Leave a Comment