ರಾಜಕೀಯ

ಖರ್ಗೆ ಜೊತೆಗಿನ ಮುಸುಕಿನ ಗುದ್ದಾಟ: ಗುತ್ತೇದಾರ್ ಕಾಂಗ್ರೆಸ್ ತೊರೆಯಲು ಕಾರಣ

ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಮತ್ತು ಅಫ್ಜಲಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ನಡುವಿನ ದಶಕಗಳ ಕಾಲದ ಶೀತಲಸಮರ  ಕೊನೆಗೂ ಬಯಲಿಗೆ ಬಂದಿದೆ. ಹೀಗಾಗಿ ಪಕ್ಷ ತೊರೆದು ಬಿಜೆಪಿ ಸೇರಲು ಎಲ್ಲಾ ಸಿದ್ಧತೆಗಳು ನಡೆದಿವೆ.
2009 ರಲ್ಲಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಆರಂಭವಾದ ಶೀತಲ ಸಮರ ಇಲ್ಲಿಯವರೆಗೂ ನಡೆದುಕೊಂಡು ಬಂದಿದೆ,  ಗುತ್ತೇದಾರ್ ಬೆಂಬಲಿಗರ ಮುಂದೆ ಹಾಗೂ ಮಾಧ್ಯಮದವರ ಮುಂದೆ ಮಾಲೀಕಯ್ಯ ಗುತ್ತೇದಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಲಬುರಗಿ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವ ಅಪ್ಝಲಪುರ ವಿಧಾನಸಭೆ ಕ್ಷೇತ್ರದಲ್ಲಿ ಮತಗಳ ಅಂತರ ತೀರಾ ಕಡಿಮೆಯಾಗಿದೆ ಎಂಬ ಹೇಳಿಕೆ ಇಬ್ಬರ ನಡುವಿನ ವೈರತ್ವಕ್ಕೆ ನಾಂದಿ ಹಾಡಿತ್ತು.

About the author

ಕನ್ನಡ ಟುಡೆ

Leave a Comment