ಸಿನಿ ಸಮಾಚಾರ

ಗುಪ್ತವಾಗಿ ಪ್ರೀಯಕರ ಆ್ಯಂಡ್ರಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೇಯಾ

ನವದೆಹಲಿ: ಭಾರತೀಯ ಚಿತ್ರರಂಗದ ಖ್ಯಾತ ನಟಿ ಶ್ರೇಯಾ ಶರಣ್ ತಮ್ಮ ರಷ್ಯನ್ ಗೆಳೆಯನ ಜತೆ ಗುಪ್ತವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂದು ವರದಿಯಾಗಿದೆ.

ಮಾರ್ಚ್ 12ರಂದು ಮುಂಬೈನ ತಮ್ಮ ನಿವಾಸದಲ್ಲಿ ಟೆನಿಸ್ ಆಟಗಾರ ಆ್ಯಂಡ್ರಿ ಕೊಸ್ಚೆಯೇವ್ ಜತೆ ಸಪ್ತಪದಿ ತುಳಿದಿದ್ದು ಮದುವೆಗೆ ಕೇವಲ ಕುಟುಂಬಸ್ಥರು ಮತ್ತು ತೀರ ಆಪ್ತವರ್ಗಕ್ಕೆ ಮಾತ್ರ ಆಹ್ವಾನ ನೀಡಿದ್ದಾರೆ. 2001ರಲ್ಲಿ ತೆಲುಗು ಚಿತ್ರ “ಇಷ್ಟಂ” ಮೂಲಕ ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡಿದರು.

 

About the author

ಕನ್ನಡ ಟುಡೆ

Leave a Comment