ಸುದ್ದಿ

ಗೋಕರ್ಣ ದೇಗುಲ ಹಸ್ತಾಂತರ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು : ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು 2008ರಲ್ಲಿ ಅಂದಿನ ರಾಜ್ಯ ಸರಕಾರ ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್‌, ತೀರ್ಪು ಕಾಯ್ದಿರಿಸಿದೆ.

ಸರಕಾರದ ಕ್ರಮವನ್ನು ಪ್ರಶ್ನಿಸಿ ಮಹಾಬಲೇಶ್ವರ ಸಂಸ್ಥಾನ ಹಾಗೂ ಬಾಲಚಂದ್ರ  ದೀಕ್ಷಿತ್‌ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ಸುದೀರ್ಘ ವಿಚಾರಣೆಯನ್ನು ನ್ಯಾ.ಬಿ.ವಿ.ನಾಗರತ್ನ ಮತ್ತು ನ್ಯಾ. ಅರವಿಂದ ಕುಮಾರ್‌ ಅವರಿದ್ದ ವಿಶೇಷ ವಿಭಾಗೀಯಪೀಠ ಗುರುವಾರ ಮುಕ್ತಾಯಗೊಳಿಸಿತು.

About the author

ಕನ್ನಡ ಟುಡೆ

Leave a Comment