ರಾಜಕೀಯ

ಚಕ್ರವ್ಯೂಹದಲ್ಲಿ ಸಿಲುಕಿದರೇ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೆಡಿಎಸ್‌-ಬಿಜೆಪಿ ಸೇರಿ ಖೆಡ್ಡಾಗೆ ಬೀಳಿಸುವ ತಂತ್ರ ಹೆಣೆಯಿತಾ? ಇದರ ಮುನ್ಸೂಚನೆ ಅರಿತೇ ಸುರಕ್ಷಿತ ಕ್ಷೇತ್ರ ಹುಡುಕಿ ಬಾದಾಯಿಯತ್ತ ಹೋಗುವ ಅನಿವಾರ್ಯತೆ ಎದುರಾಯ್ತಾ? ಚಕ್ರವ್ಯೂಹದಲ್ಲಿ ಸಿಲುಕಿಹಾಕಿಕೊಳ್ಳುವ ಸ್ಥಿತಿಗೆ ತಲುಪಿದ್ರಾ ಸಿದ್ದರಾಮಯ್ಯ?

ಚಾಮುಂಡೇಶ್ವರಿಯಲ್ಲಿ ವಿರೋಧಿಗಳೆಲ್ಲಾ ಒಗ್ಗೂಡಿದ್ದರಿಂದ ಸಿದ್ದರಾಮಯ್ಯ ಅವರಿಗೆ ಬಾದಾಮಿಯಲ್ಲಿ ಅಗ್ನಿಪರೀಕ್ಷೆಗೆ ಮುಂದಾಗುವ ಅನಿವಾರ್ಯತೆ ಎದುರಾಯ್ತಾ?ಇಂಥದ್ದೊಂದು ಚರ್ಚೆ ರಾಜ್ಯ ರಾಜಕೀಯ ವಲಯದಲ್ಲಿ ನಡೆಯುತ್ತಿದ್ದು, ಸಿದ್ದರಾಮಯ್ಯನವರು ನಿಂತ ನೆಲೆಯಲ್ಲಿ ಗೆಲ್ಲುವ ವಿಶ್ವಾಸ ಇಲ್ಲದೆ ಆತಂಕಗೊಂಡರಾ ಎಂಬ ವಿಶ್ಲೇಷಣೆಯೂ ನಡೆಯುತ್ತಿದೆ.

 

About the author

ಕನ್ನಡ ಟುಡೆ

Leave a Comment