ರಾಷ್ಟ್ರ

ಜಮ್ಮು-ಕಾಶ್ಮೀರದಲ್ಲಿ ಕರ್ತವ್ಯನಿರತ ಪೊಲೀಸ್ರ ಮೇಲೆ ಉಗ್ರರಿಂದ ಗುಂಡಿನ ದಾಳಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಗುಂಪೊಂದು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಇಂದು ನಡೆದಿದೆ. ಅನಂತ್ ನಾಡ್ ಜಿಲ್ಲೆಯ ಖನಬಾಲ್ ಪ್ರದೇಶದಲ್ಲಿ ಸಂಚಾರ ನಿಯಂತ್ರಿತ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾಗಿದ್ದಾರೆ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಮಿಸಿರುವ ಸೇನಾಪಡೆ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ತಿಳಿದುಬಂದಿದೆ.

 

 

About the author

ಕನ್ನಡ ಟುಡೆ

Leave a Comment