ರಾಷ್ಟ್ರ

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬ ಮುಫ್ತಿ  ರಾಜ್ಯ ಅಭಿವೃದ್ಧಿಯ ಹಿನ್ನೆಲೆಯಲ್ಲಿ     ರಾಜನಾಥ ಸಿಂಗ ಅವರನ್ನು ಭೇಟಿಯಾಗಿದ್ದಾರೆ.  

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಕೆಲವು ದಿನಗಳಿಂದೆ  ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರ ದೆಹಲಿಯ ನಿವಾಸದಲ್ಲಿ ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ಭೇಟಿಯಾದರು.

ರಾಜ್ಯದಲ್ಲಿ ನಿಯಮಿತ ಭಯೋತ್ಪಾದಕ ಚಟುವಟಿಕೆಗಳು ರಾಜ್ಯದ  ಅಭಿವೃದ್ಧಿಗೆ ಅಡ್ಡಿಪಡಿಸಿದ್ದು ಗಮನಾರ್ಹವಾಗಿದೆ.

About the author

ಕನ್ನಡ ಟುಡೆ

Leave a Comment