ರಾಜಕೀಯ

ಜೆಡಿಎಸ್ ಪಕ್ಷ ಸೇರಿಕೊಂಡ ನಟಿ ಪೂಜಾಗಾಂಧಿ

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಪೂಜಾಗಾಂಧಿ ಅವರು ಇಂದು ಅಧಿಕೃತವಾಗಿ ಜೆಡಿಎಸ್ ಸರ್ಪಡೆಯಾಗಿದ್ದಾರೆ.ಬೆಂಗಳೂರಿನಲ್ಲಿರುವ ಜೆಡಿಎಸ್ ಕಛೇರಿಯಲ್ಲಿ ಪೂಜಾಗಾಂಧಿ ಪಿಜಿಆರ್ ಸಿಂಧ್ಯಾ ನೇತೃತ್ವದಲ್ಲಿ ಜೆಡಿಎಸ್ ಗೆ ಸರ್ಪಡೆಯಾಗಿದ್ದಾರೆ.ನಟಿ ಪೂಜಾ ಗಾಂಧಿ ಕಳೆದ ಚುನಾವಣೆಯಲ್ಲಿ ರಾಯಚೂರಿನಿಂದ ಬಿಎಸ್ ಆರ್ ಪಕ್ಷದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.ಇದೀಗ ಮತ್ತೆ ರಾಜಕೀಯಕ್ಕೆ ರೀ ಎಂಟ್ರಿ ಕೊಟ್ಟಿರುವ ಪೂಜಾ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ.ಈ ಹಿಂದೆ 2013ರ ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇಂತ್ರದಿಂದ ಬಿಎಸ್ಆರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋತಿದ್ದರು.

About the author

ಕನ್ನಡ ಟುಡೆ

Leave a Comment