ರಾಜ್ಯ ಸುದ್ದಿ

ಟಿಕೆ ಫಾಲ್ಸ್​ನಲ್ಲಿ ವಿದ್ಯಾರ್ಥಿಗಳಿಬ್ಬರ ದುರ್ಮರಣ

ಬೆಂಗಳೂರು: ಟಿ.ಕೆ.ಫಾಲ್ಸ್​ನಲ್ಲಿ ವಿದ್ಯಾರ್ಥಿಗಳಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬನ್ನೇರುಘಟ್ಟ ಸಮೀಪದ ಟಿ.ಕೆ.ಫಾಲ್ಸ್‌ನಲ್ಲಿ ಘಟನೆ ನಡೆದಿದ್ದು, ಪ್ರಥಮ ಪಿಯು ವ್ಯಾಸಂಗ ಮಾಡುತ್ತಿದ್ದ ಶರಣ್​ ಮತ್ತು ಜಾನ್​ ಕೆನಡಿ ಮೃತಪಟ್ಟ ವಿದ್ಯಾರ್ಥಿಗಳು. ಶನಿವಾರ ಸಂಜೆ ಈಜು ಬಾರದೆ ನೀರಿಗೆ ಇಳಿದಾಗ ಮೃತಪಟ್ಟಿದ್ದಾರೆ. ಬನ್ನೇರುಘಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About the author

ಕನ್ನಡ ಟುಡೆ

Leave a Comment