ಸುದ್ದಿ

ದಸರಾ ಕ್ರೀಡಾಕೂಟ ಉದ್ಘಾಟಿಸಿದ ಬಿ.ವೈ ರಾಘವೇಂದ್ರ

ಶಿಕಾರಿಪುರ: ಶಿಕಾರಿಪುರ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು ಶಾಸಕ ಬಿ.ವೈ ರಾಘವೇಂದ್ರ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಚಾಲನೆ ನೀಡಿದರು.

ನಂತರ ಶಾಟ್ ಪುಟ್ ಎಸೆಯುವ ಮೂಲಕ ಕ್ರೀಡೆಗಳಿಗೆ ಆರಂಭ ನೀಡಿದರು.

ಕ್ರೀಡಾಪಟುಗಳು ಹಾಗೂ ತಾಲೂಕಾ ಆಡಳಿತ ಮಂಡಳಿ ಅಧಿಕಾರಿಗಳು, ನಾಗರೀಕರು ಸೇರಿದ್ದರು.

About the author

ಕನ್ನಡ ಟುಡೆ

Leave a Comment