ರಾಷ್ಟ್ರ ಸುದ್ದಿ

ದೇಶದ ಜನರಿಗೆ ಪ್ರಧಾನಿ ಮೋದಿ 2019 ಹೊಸ ವರ್ಷದ ಶುಭಾಶಯ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ 2019 ಹೊಸ ವರ್ಷದ ಶುಭಾಶಯಗಳನ್ನು ಹೇಳಿದ್ದಾರೆ. ಟ್ಟಿಟರ್‌ ಮೂಲಕ ತಮ್ಮ ಶುಭ ಸಂದೇಶವನ್ನು ಜನರಿಗೆ ನೀಡಿರುವ ಪ್ರಧಾನಿ ಮೋದಿ ಅವರು, 2019 ಎಲ್ಲರಿಗೂ ಆಯುರಾರೋಗ್ಯ ಭಾಗ್ಯ, ಸುಖ, ಸಂತೋಷ, ನೆಮ್ಮದಿ, ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ್ದಾರೆ.

 

About the author

ಕನ್ನಡ ಟುಡೆ

Leave a Comment