ಸಿನಿ ಸಮಾಚಾರ

ದೊಡ್ಮನೆ ಹುಡುಗನಿಗೆ  43ನೇ ಹುಟ್ಟುಹಬ್ಬ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು: ಕನ್ನಡ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಇಂದು 43ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಚಿತ್ರರಂಗದ ಗಣ್ಯರೂ ಸೇರಿದಂತೆ ಅನೇಕ ಅಭಿಮಾನಿಗಳು ಶುಭ ಕೋರಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.ನಟನಾಗಿ ಗಾಯಕನಾಗಿ ಗುರುತಿಸಿಕೊಂಡಿದ್ದ ಪುನೀತ್ “ಪಿಆರ್‌ಕೆ ಪ್ರೊಡಕ್ಷನ್‌”.

“ಪಾರ್ವತಮ್ಮ ರಾಜಕುಮಾರ್‌ ಪ್ರೊಡಕ್ಷನ್‌” ಹೆಸರಿನ ಸಂಸ್ಥೆಯಡಿ ಸಿನಿಮಾ ನಿರ್ಮಿಸುತ್ತಿದ್ದಾರೆ. ಅವರು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಿನಿಮಾಗಳನ್ನು ನಮ್ಮ ಚಿತ್ರರಂಗಕ್ಕೆ ದಯಪಾಲಿಸಲಿ ಅಭಿಮಾನಿಗಳ  ಆರೈಕೆವರಿಗೆ ಯಾವತ್ತು ಇರುತ್ತದೆ ಅವರಿಗೆ ಶುಭಾವಾಗಲಿ.

 

About the author

ಕನ್ನಡ ಟುಡೆ

Leave a Comment