ರಾಜಕೀಯ

ನಮ್ಮ ಕುಟುಂಬದಿಂದ ಇಬ್ಬರು ಮಾತ್ರ ಚುನಾವಣಾ ಅಖಾಡಕ್ಕೆ ಸ್ಪರ್ಧಿಸುತ್ತೆವೆ ಕುಮಾರಸ್ವಾಮಿ ಸ್ಪಷ್ಟನೆ.

ಶ್ರೀರಂಗಪಟ್ಟಣ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದೇವೇಗೌಡ ಕುಟುಂಬದಿಂದ ಕೇವಲ ನಾನು ಮತ್ತು ರೇವಣ್ಣ ಚುನಾವಣೆಗೆ ಸ್ಪರ್ಧಿಸುತ್ತೆವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಇವರು ಪ್ರಜ್ವಲ್,ಅನೀತಾ ಕುಮಾರಸ್ವಾಮಿ ಚುನಾವಣಾ ಕಣಕ್ಕೆ ಇಳಿಯುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ದೇವೇಗೌಡರ ಕುಟುಂಬದಿಂದ ಮೂರನೇ ಅಭ್ಯರ್ಥಿ ಸ್ಪರ್ಧಿಸುವುದಾದರೆ ನಾನು ರಾಜಕೀಯಕ್ಕೆ ನಿವೃತ್ತಿ ನೀಡುತ್ತೆನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕೆ ಕುಮಾರಸ್ವಾಮಿ ಖಡಕ್ಕಾಗಿ ಹೇಳಿದರು.

 

About the author

ಕನ್ನಡ ಟುಡೆ

Leave a Comment