ಸುದ್ದಿ

ನಿಸರ್ಗಧಾಮಕ್ಕೆ ಕಾಡಾನೆಗಳ ಲಗ್ಗೆ: ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಕುಶಾಲನಗರ:  ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ಕಾವೇರಿ ನಿಸರ್ಗಧಾಮಕ್ಕೆ ಬುಧವಾರ ಬೆಳಗ್ಗೆ ಮೂರು ಕಾಡಾನೆಗಳು ಪ್ರವೇಶಿಸಿದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಯಿತು.ನೆರೆಯ ಪಿರಿಯಾಪಟ್ಟಣ ವ್ಯಾಪ್ತಿಯ ಮರೂರು ಅರಣ್ಯ ವ್ಯಾಪ್ತಿಯಿಂದ ನದಿ ದಾಟಿ 3 ಆನೆಗಳು ನಿಸರ್ಗಧಾಮದೊಳಗೆ ಲಗ್ಗೆಯಿಟ್ಟಿವೆ. ತಕ್ಷಣ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಿದರು.

 

About the author

ಕನ್ನಡ ಟುಡೆ

Leave a Comment