ರಾಜಕೀಯ

ನೀತಿ ಸಂಹಿತೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ: ಸಿಇಸಿ ರಾವತ್‌ ಎಚ್ಚರಿಕೆ

ಬೆಂಗಳೂರು: ಮಾದರಿ ನೀತಿ ಸಂಹಿತಿ ಪಾಲನೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಚುನಾವಣಾ ಆಯುಕ್ತ ಓಂ ಪ್ರಕಾಶ್‌ ರಾವತ್‌ ಹೇಳಿದ್ದಾರೆ. ರಾಜಕೀಯ ಪಕ್ಷಗಳ ರ‍್ಯಾಲಿ ಹಾಗೂ ಕಾರ್ಯಕ್ರಮಗಳಿಗೆ ಅನುಮತಿ ನೀಡಲು ಹಾಗೂ ನೀತಿ ಸಂಹಿತೆ ಉಲ್ಲಂಘನೆ ವಿಚಾರಗಳ ತ್ವರಿತಗತಿ ವಿಲೇವಾರಿಗೆ ಏಕ ಗವಾಕ್ಷಿ ಯೋಜನೆ ಆರಂಭಿಸುವುದಾಗಿ ಅವರು ತಿಳಿಸಿದರು.

ರಾಜ್ಯ ವಿಧಾನಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಏಕಗವಾಕ್ಷಿ ಯೋಜನೆಯಿಂದ
ರಾಜಕೀಯ ಪಕ್ಷಗಳು ರ‍್ಯಾಲಿಗೆ ಅನುಮತಿ ಪಡೆಯಲು ಅನುಕೂಲವಾಗಲಿದೆ ಎಂದರು.

About the author

ಕನ್ನಡ ಟುಡೆ

Leave a Comment