ಸುದ್ದಿ

ನ್ಯಾಯಾಲಯ ಮೊಹಮ್ಮದ್‌ ನಲಪಾಡ್‌ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಬೆಂಗಳೂರು: ಶಾಸಕ ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್ ಸೇರಿ ಏಳು ಆರೋಪಿಗಳ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಆರೋಪಿಗಳು ಜಾಮೀನು ಕೋರಿ ಮತ್ತೆ ಹೈಕೋರ್ಟ್‌ಗೆಅರ್ಜಿಸಲ್ಲಿಸಬೇಕು.ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಅವರು ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಈ ಆದೇಶವನ್ನು ಪ್ರಕಟಿಸಿದರು.

About the author

ಕನ್ನಡ ಟುಡೆ

Leave a Comment