ಸಿನಿ ಸಮಾಚಾರ

ಪುನೀತ್ ರಾಜಕುಮಾರ್ ಮುಂದಿನ ಚಿತ್ರದ ಟೈಟಲ್ ಫಿಕ್ಸ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಮುಂದಿನ ಚಿತ್ರಕ್ಕೆ “ನಟಸಾರ್ವಭೌಮ” ಎಂದು ಶೀರ್ಷಿಕೆ ಇಡಲಾಗಿದೆ. ನಟಸಾರ್ವಭೌಮ ಚಿತ್ರದಲ್ಲಿ ಪುನೀತ್ ರಾಜಕುಮಾರ್ ಅವರು ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ನಿರ್ದೇಶಕ ಪವನ್ ಒಡೆಯರ್ ನಿರ್ದೇಶಿಸುತ್ತಿದ್ದಾರೆ.

ನಾಳೆ ಪುನೀತ್ ರಾಜಕುಮಾರ್ ಅವರ ಹುಟ್ಟ ಹಬ್ಬದ ಹಿನ್ನೆಲೆಯಲ್ಲಿ ಚಿತ್ರತಂಡ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ಚಿತ್ರವನ್ನು ಶಾಸಕ ಮುನಿರತ್ನ ಅರ್ಪಿಸುತ್ತಿದ್ದು ರಾಕ್ ಲೈನ್ ವೆಂಕಟೇಶ್ ಅವರು ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

About the author

ಕನ್ನಡ ಟುಡೆ

Leave a Comment