ರಾಷ್ಟ್ರ

ಪೆರಿಯಾರ್, ಲೆನಿನ್ ಮೂರ್ತಿ ಧ್ವಂಸ:ನರೇಂದ್ರ ಮೋದಿ ವಿರೋಧ

ಹೊಸದಿಲ್ಲಿ: ತ್ರಿಪುರದಲ್ಲಿ ಬಿಜೆಪಿ ಅಧಿಕಾರಕ್ಕೇರುತ್ತಿದ್ದಂತೆ ಕಮ್ಯೂನಿಸ್ಟ್‌ ನಾಯಕ ಲೆನಿನ್‌ ಅವರ ಎರಡು ಪ್ರತಿಮೆಗಳನ್ನು, ತಮಿಳುನಾಡಿನಲ್ಲಿ ಪೆರಿಯಾರ್‌ ಪ್ರತಿಮೆ ಧ್ವಂಸಗೈದಿರುವ ಕುರಿತು ದೇಶದ ವಿವಿಧೆಡೆ ಇಂತಹ ಕೃತ್ಯಗಳಿಗೆ ಮುಂದಾಗಿರುವ ಕುರಿತು ಪ್ರಧಾನಿ ತೀವ್ರ ಖಂಡನೆ ವ್ಯಕ್ತ ಪಡಿಸಿದ್ದಾರೆ.

ಕೇಂದ್ರ ಗೃಹ ಸಚಿವಾಲಯವೂ ಈ ಬಗ್ಗೆ ಕಠಿಣ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ರಾಜ್ಯ ಸರ್ಕಾರಗಳು ಮುಂದೆ ಇಂತಹ ಘಟನೆಗಳು ಪರಿವರ್ತನೆಯಾಗದಂತೆ ಎಚ್ಚರಿಕೆ ವಹಿಸಬೇಕು. ಯಾರು ಇಂತಹ ಕೃತ್ಯ ಎಸಗುತ್ತಾರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ.

About the author

ಕನ್ನಡ ಟುಡೆ

Leave a Comment