ರಾಜ್ಯ ಸುದ್ದಿ

ಫೆ.10ಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ

ಬೆಳಗಾವಿ: ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತವಾದ ಬೆಳಗಾವಿ ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಫೆ.10ರಂದು ಆಗಮಿಸಲಿದ್ದಾರೆ. ಉತ್ತರ ಕರ್ನಾಟಕದ 2ನೇ ರಾಜಧಾನಿ ಬೆಳಗಾವಿಯ ಮೂಲಕವೇ ಲೋಕಸಭೆ ಚುನಾವಣೆಯ ರಣಕಹಳೆ ಮೊಳಗಿಸಲಿದ್ದಾರೆ. ಪ್ರಧಾನಿಯಾದ ಬಳಿಕ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾಗಿರುವ ಫಸಲ್ ವಿಮಾ ಯೋಜನೆಯನ್ನು ಬೆಳಗಾವಿಯಿಂದಲೇ ಲೋಕಾರ್ಪಣೆ ಮಾಡಿರುವುದನ್ನು ಸ್ಮರಿಸಬಹುದು.

About the author

ಕನ್ನಡ ಟುಡೆ

Leave a Comment