ರಾಜಕೀಯ

ಬಿಜೆಪಿ ನಾಲ್ಕನೇ ಪಟ್ಟಿ ಬಿಡುಗಡೆ

ಬೆಂಗಳೂರು: ಬಹುನಿರೀಕ್ಷಿತ ಬಿಜೆಪಿ ನಾಲ್ಕನೇ ಪಟ್ಟಿ ಬಿಡುಗಡೆಗೊಂಡಿದ್ದು ಯಶವಂತಪುರ ವಿಧಾನಸಭೆ ಕ್ಷೇತ್ರದಿಂದ ನಟ ಜಗ್ಗೇಶ್​ ಅವರಿಗೆ ಟಿಕೆಟ್​ ನೀಡಲಾಗಿದೆ. ನಾಲ್ಕನೇ ಪಟ್ಟಿಯಲ್ಲಿ ಒಟ್ಟು 7 ಅಭ್ಯರ್ಥಿಗಳನ್ನು ಫೈನಲ್​ ಮಾಡಲಾಗಿದೆ.

ಮೂರನೇ ಪಟ್ಟಿ ಬಿಡುಗಡೆಗೊಂಡ ನಂತರ ಒಟ್ಟು 11 ಅಭ್ಯರ್ಥಿಗಳ ಆಯ್ಕೆ ಮಾಡುವುದು ಬಾಕಿ ಉಳಿದಿತ್ತು. ಈಗ ನಾಲ್ಕನೇ ಪಟ್ಟಿಯಲ್ಲಿ 7 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ತೀವ್ರ ಕುತೂಹಲ ಕೆರಳಿಸಿರುವ ವರುಣಾ, ಬಾದಾಮಿ, ಶಿಡ್ಲಘಟ್ಟ ಮತ್ತು ಸಕಲೇಶಪುರ ಕ್ಷೇತ್ರಗಳ ಅಭ್ಯರ್ಥಿಗಳನ್ನು ಇನ್ನೂ ಆಯ್ಕೆ ಮಾಡಿಲ್ಲ.

 

About the author

ಕನ್ನಡ ಟುಡೆ

Leave a Comment