ರಾಜ್ಯ ಸುದ್ದಿ

ಬೆಂಗಳೂರಿಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್  ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಮುಖ್ಯಮಂತ್ರಿ  ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್ ನಾಯಕರು ಸ್ವಾಗತಿಸಿಕೊಂಡರು. ವಿಮಾನ ನಿಲ್ದಾಣದಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿಕುಮಾರ್ ಪುಷ್ಪಗುಚ್ಚ ನೀಡಿ ಬರಮಾಡಿ ಕೊಂಡರು ಮಾಜಿ ಮುಖ್ಯ ಮಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ  ಜೊತೆಯಲ್ಲಿದ್ದರು.

About the author

ಕನ್ನಡ ಟುಡೆ

Leave a Comment