ರಾಜಕೀಯ

ಭಾರತೀಯ ಜನಶಕ್ತಿ ಕಾಂಗ್ರೆಸ್ ನಿಂದ 15 ಕ್ಷೇತ್ರಗಳಲ್ಲಿ ಸ್ಪರ್ಧೆ ಅನುಪಮಾ ಶೆಣೈ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 15 ಕ್ಷೇತ್ರಗಳಿಂದ ಅನುಪಮಾ ಶೆಣೈ ಅವರ ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.

ಚುನಾವಣಾ ಆಯೋಗ ನಮ್ಮ ಪಕ್ಷದ ಚಿಹ್ನೆಗೆ ಅನುಮೋದನೆ ನೀಡಿದೆ ಬೆಂಡೆಕಾಯಿ ಚಿಹ್ನೆಗೆ ಆಯೋಗ ಸಮ್ಮತಿಸಿದ್ದು 15 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಅನುಪಮಾ ಶೆಣೈ ತಿಳಿಸಿದ್ದಾರೆ.

ಕಳೆದ ನವೆಂಬರ್ ನಲ್ಲಿ  ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದರು.ಉಡುಪಿಯ ಕಾಪ್ ಕ್ಷೇತ್ರದಿಂದ  ಸ್ಪರ್ಧಿಸುವುದಾಗಿ ಅವರು ತಿಳಿಸಿದ್ದಾರೆ.

 

About the author

ಕನ್ನಡ ಟುಡೆ

Leave a Comment