ಸುದ್ದಿ

ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ವ್ಯಕ್ತಿ

ಬೆಂಗಳೂರು: ಬೆಂಗಳೂರಿನ ಜೆಪಿ ಉದ್ಯಾನವನದಲ್ಲಿ ಬೆಳಗ್ಗಿನ ಜಾವ ವಾಕಿಂಗ್‌ಗೆಂದು ಬಂದಿರುವ ಮಹಿಳೆಯನ್ನು ಯಾರೂ ಇಲ್ಲದ ಸ್ಥಳಕ್ಕೆ ಎಳೆದೊಯ್ಯಲು ಯತ್ನಿಸಿದ ಘಟನೆ ನಡೆದಿದೆ.

ಕೆಎಸ್‌ಆರ್‌ಟಿಸಿ ಚಾಲಕನು ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

.

 

About the author

ಕನ್ನಡ ಟುಡೆ

Leave a Comment