ರಾಷ್ಟ್ರ

ಮೇಘಾಲಯದ ಮುಖ್ಯಮಂತ್ರಿಯಾಗಿ ಕೊನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕಾರ.

ನವದೆಹಲಿ: ನ್ಯಾಶನಲ್ ಪೀಪಲ್ಸ್ ಪಾರ್ಟಿ(ಎನ್.ಪಿ.ಪಿ) ಅಧ್ಯಕ್ಷ ಕೊನ್ರಾಡ್ ಸಂಗ್ಮಾ ಮೇಘಾಲಯದ ನೂತನ ಮುಖ್ಯಮಂತ್ರಿಯಾಗಿ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಳಿಕ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ, ಎನ್.ಪಿ.ಪಿ ಎರಡು ಪ್ರಾದೇಶಿಕ ಪಕ್ಷಗಳು ಬಿಜೆಪಿ ಹಾಗೂ ಪಕ್ಷೇತರ ಶಾಸಕರ ಬೆಂಬಲದಿಂದ ಮೈತ್ರಿ ಸರಕಾರವನ್ನು ರಚಿಸಲಿವೆ ಎಂದು ತಿಳಿದು ಬಂದಿದೆ.

About the author

ಕನ್ನಡ ಟುಡೆ

Leave a Comment