ಸುದ್ದಿ

ರವಿ ಡಿ ಚನ್ನಣ್ಣವರ್ ಸೇರಿ 20 ಐಪಿಎಸ್ ಅಧಿಕಾರಗಳ ವರ್ಗಾವಣೆ

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರವಿ ಡಿ ಚನ್ನಣ್ಣನವರ್ ಸೇರಿ 20 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಮೈಸೂರು ಎಸ್ ಸಿ ರವಿ ಡಿ ಚನ್ನಣ್ಣನವರ್ ಬೆಂಗಳೂರು ಪಶ್ಚಿಮ ವಲಯ ಡಿಸಿಪಿಯಾಗಿ ವರ್ಗಾವಣೆಯಾಗಿದ್ದಾರೆ.ಎಂದು ತಿಳಿದು ಬಂದಿದೆ.

About the author

ಕನ್ನಡ ಟುಡೆ

Leave a Comment