ದೇಶ ವಿದೇಶ

ವಾಯುಭಾರ ಕುಸಿತ: ಇಂದು, ನಾಳೆ ರಾಜ್ಯಾದ್ಯಂತ ಮಳೆಯ ಸಾಧ್ಯತೆ

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯಾದ್ಯಂತ ಇಂದು, ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹಾಗೇ ಬೆಂಗಳೂರಿನಲ್ಲೂ ಸಣ್ಣಪ್ರಮಾಣದಲ್ಲಿ ಬೀಳಬಹುದು ಎಂದಿದ್ದಾರೆ.

About the author

ಕನ್ನಡ ಟುಡೆ

Leave a Comment