ರಾಜಕೀಯ

ವಿಧಾನಸಭಾ ಚುನಾವಣೆಯಲ್ಲಿ ನನ್ನ ಪುತ್ರ ಸ್ಪರ್ಧೆಸುತ್ತಿಲ್ಲ: ವೀರಪ್ಪ ಮೊಯ್ಲಿ

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಪುತ್ರ ಸ್ಪರ್ಧಿಸುತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ. ವೀರಪ್ಪ ಮೊಯ್ಲಿಯವರು ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ ನಡೆಸದ ಸಭೆ ಬಳಿಕ ಮಾತನಾಡಿರುವ ವೀರಪ್ಪ ಮೊಯ್ಲಿಯವರು ನನ್ನ ಪುತ್ರನಿಗೆ ಟಿಕೆಟ್ ಬೇಡ ಎಂದು ನಾನೇ ಹೇಳಿದ್ದನೆ.

ಹೀಗಾಗಿ ನನ್ನ ಪುತ್ರ ಹರ್ಷ ಮೊಯ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಬದಲಿಗೆ ಪಕ್ಷ ಸೂಚಿಸಿದವರ ಪರವಾಗಿ ಕೆಲಸ ಮಾಡುತ್ತಾನೆಂದು ಹೇಳಿದ್ದಾರೆ. ನಿನ್ನೆ ನಡೆದ ಸಭೆಯಲ್ಲಿ ನನ್ನ ಪುತ್ರನಿಗೆ ಕಾರ್ಕಳ ಕ್ಷೇತ್ರದ ಟಿಕೆಟ್ ಬೇಡ ಎಂದು ಸ್ವತಃ ನಾನೇ ಹೇಳಿದ್ದೇನೆಂದು ಸ್ಪಷ್ಟಪಡಿಸಿದ್ದಾರೆ.

 

 

About the author

ಕನ್ನಡ ಟುಡೆ

Leave a Comment