ಸುದ್ದಿ

ವಿವಿಧ ಬೇಡಿಕೆ ಒತ್ತಾಯಿಸಿ ಶಿಕ್ಷಕರ ಪ್ರತಿಭಟನೆ

ಕೊಪ್ಪಳ: ಜಿಲ್ಲಾಧಿಕಾರಿ ಕಚೇರಿ ಮುಂದೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕದಿಂದ ಒಂದು ದಿನದ ಸಾಂಕೇತಿಕ ಧರಣಿ ಹಮ್ಮಿಕೊಂಡಿದ್ದರು. ಸ್ಥಳಕ್ಕೆ ಆಗಮಿಸಿ ನಿರ್ದೇಶಕರಾದ ಶ್ಯಾಮಸುಂದರ ಮನವಿ ಸ್ವೀಕರಿಸಿದರು

About the author

ಕನ್ನಡ ಟುಡೆ

Leave a Comment