ರಾಷ್ಟ್ರ ಸುದ್ದಿ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆ, ಹಿಮಪಾತ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಹಿಮಪಾತ ಕೂಡ ಆಗುತ್ತಿದೆ,ಪಶ್ಚಿಮ ಭಾಗದಲ್ಲಿ ಪದೇ ಪದೇ ಉಂಟಾಗುತ್ತಿರುವ ತೊಂದರೆಯಿಂದಾಗಿ ಮಳೆ ಉಂಟಾಗುತ್ತಿದೆ, ಹೀಗಾಗಿ ಕಳೆದ 24 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಂಗಳವಾರ ಸಂಜೆಯಿಂದ ವಾತಾವರಣದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದ್ದು,  ನಾಳೆ ಬೆಳಗ್ಗೆಯಿಂದ ಹವಾಮಾನ ಸುಧಾರಣೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀನಗರದಲ್ಲಿ 0.2 ಮೈನಸ್ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

About the author

ಕನ್ನಡ ಟುಡೆ

Leave a Comment