ರಾಜಕೀಯ

ಸಂಸದೀಯ ಮಂಡಳಿಯ ಅಭ್ಯರ್ಥಿ ಹೆಸರು ಅಂತಿಮ ಎಂದು ಹೇಳಿದ ಸಿ.ಟಿ. ರವಿ

ರಾಯಚೂರು:  ಸಂಸದೀಯ ಮಂಡಳಿಯ ಸದಸ್ಯರ ಪಕ್ಷದ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವರು ಎಂದು ಶಾಸಕ ಸಿ.ಟಿ. ರವಿ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ರಾಯಚೂರು ನಗರ ಲಿಂಗಸುಗೂರು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಿಸಿರುವ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
ಟಿಕೆಟ್ ಆಕಾಂಕ್ಷಿಗಳು ಬಹಳ ಜನರಿದ್ದಾರೆ ಟಿಕೆಟ್ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ಸಿದ್ದತೆ ಕುರಿತು ಮಾತ್ರ ಚರ್ಚೆ ಮಾಡಿದ್ದೇವೆ.ಎಂದು ಹೇಳಿದ್ದಾರೆ.

 

About the author

ಕನ್ನಡ ಟುಡೆ

Leave a Comment