ಸುದ್ದಿ

ಸಿ.ಪಿ ಯೋಗೇಶ್ವರ್ ಬಿಜೆಪಿ ಸೇರ್ಪಡೆ ಸಾಧ್ಯತೆ

ಬೆಂಗಳೂರು: ಶಾಸಕ ಸಿ.ಪಿ ಯೋಗೇಶ್ವರ್ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರುವ ಸಾಧ್ಯತೆ ಬಹುತೇಕ ಖಚಿತವಾಗಿದೆ ಎಂದು ಬಿಜೆಪಿಯ ಬಲ್ಲಮೂಲಗಳಿಂದ ದೃಢವಾಗಿದೆ.

ಇಬ್ಬರು ಜಿ.ಪಂ ಸದಸ್ಯರು ಹಾಗೂ ಹದಿನಾಲ್ಕು ಜನ ಗ್ರಾಮ ಪಂಚಾಯತ್ ಸದಸ್ಯರೊದಿಗೆ ಪಕ್ಷ ಸೇರುವ ಬಗ್ಗೆ ಆಸಕ್ತಿ ತೋರಿದ್ದಾರೆಂದು ತಿಳಿದುಬಂದಿದೆ.

About the author

ಕನ್ನಡ ಟುಡೆ

Leave a Comment