ಸಿನಿ ಸಮಾಚಾರ

ಸ್ಯಾಂಡಲ್‌ವುಡ್ ಆಯ್ತು, ಈಗ ಬಾಲಿವುಡ್‌ನಲ್ಲಿ ‘ಕಿರಿಕ್ ಪಾರ್ಟಿ’ ಸಂಯುಕ್ತ ಹೆಗ್ಡೆ ಜಗಳ

ಬಾಲಿವುಡ್‌: ಸಂಯುಕ್ತ ಹೆಗ್ಡೆ ಬಿಳಿ ಮತ್ತು ಕಪ್ಪು ಬಣ್ಣದ ಬಿಕಿನಿ ಕೊಟ್ಟು ಕಾರ್ಯಕ್ರಮಕ್ಕೆ ಎಂಟ್ರಿಕೊಟ್ಟಿದ್ದರು. ಈ ಕಾರ್ಯಕ್ರಮದಲ್ಲಿ ಸಿಂಬಾ ಹಾಗೂ ಮೈರಾ ನಡುವೆ ಲವ್ವಿ ಡವ್ವಿ ನಡೆಯುತ್ತಿತ್ತು. ಇದೀಗ ಸಂಯುಕ್ತ ಅವರ ಎಂಟ್ರಿಯಿಂದ ಸಿಂಬಾ ಕಣ್ಣು ಸಂಯುಕ್ತ ಕಡೆಗೆ ಜಾರಿದೆ.

ಇದರಿಂದಾಗಿ ಮೈರಾ ಸಿಟ್ಟು ಮಾಡಿಕೊಂಡಿದ್ದಾರೆ.ಇದೇ ಅಲ್ಲದೆ ಸಂಯುಕ್ತ ಹೆಗ್ಡೆ ಹಾಗೂ ಮೈರಾ ಇಬ್ಬರು ಮಾತಿನ ಜಗಳ ಮಾಡಿ ಒಬ್ಬರನ್ನೊಬ್ಬರು ನಿಂದಿಸಿಕೊಂಡಿದ್ದಾರೆ. ಒಟ್ಟಾರೆ ಎಂಟ್ರಿ ಕೊಟ್ಟ ಒಂದೇ ದಿನಕ್ಕೆ ಹಲವು ಸ್ಪರ್ಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದು ಶೋನಿಂದ ಹೊರಬರುತ್ತಾರಾ ಇಲ್ಲ ಅಲ್ಲೇ ಉಳಿಯುತ್ತಾರಾ ಎಂಬುದು ಮುಂದಿನ ಎಫಿಸೋಡ್ ನಲ್ಲಿ ಗೊತ್ತಾಗಲಿದೆ.

About the author

ಕನ್ನಡ ಟುಡೆ

Leave a Comment