ರಾಷ್ಟ್ರ

ಹನುಮಾನ ಜಯಂತಿಯ ಶುಭಾಶಯಗಳು ದೇಶದ ಜನತೆಗೆ: ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಹನುಮಾನ್ ಜಯಂತಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿಯವರುಹನುಮಾನ್ ಜಯಂತಿ ಪ್ರಯುಕ್ತ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು ಹನುಮಾನ್ ಜಯಂತಿ ಹಿನ್ನಲೆಯಲ್ಲಿ ಪ್ರತೀಯೊಬ್ಬರಿಗೂ ಶುಭಾಶಯಗಳನ್ನು ಕೋರುತ್ತೇನೆಂದು ಹೇಳಿದ್ದಾರೆ.

 

 

 

About the author

ಕನ್ನಡ ಟುಡೆ

Leave a Comment