ಸುದ್ದಿ

ಹನುಮ ಜಯಂತಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ: ಬಿಜೆಪಿ ಸೇರಿದಂತೆ ನೆಟ್ಟಿಗರ ಟಾಂಗ್

ಬೆಂಗಳೂರು: ಹನುಮ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವಿಟರ್ ಮೂಲಕ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.

ನಾಡಿನ ಸಮಸ್ತ ಜನತೆಗೆ ಹನುಮ‌ ಜಯಂತಿಯ ಶುಭಾಶಯಗಳು. ಶ್ರದ್ಧೆ, ಭಕ್ತಿ ಹಾಗೂ ಧೈರ್ಯದ ಸಂಕೇತವಾದ ಹನುಮ ಜಯಂತಿಯಂದು ನಾಡಿನಲ್ಲಿ ಸದಾಕಾಲ ಸಮೃದ್ಧಿ ಹಾಗೂ ಸಂತಷ ತುಂಬಿರಲಿ, ಭಗವಂತನ ಆಶೀರ್ವಾದ ನಾಡಿನ ಎಲ್ಲ ಜನರ ಮೇಲಿರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

About the author

ಕನ್ನಡ ಟುಡೆ

Leave a Comment