ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಬೆಳಗಾವಿ ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷರಾಗಿ ಶಿಲ್ಪಾ ಗೋಡಿಗೌಡರ ಆಯ್ಕೆ

ಬೆಳಗಾವಿ : ಮೂಡಲಗಿ ಪಟಣದ ವಕೀಲೆ ಶಿಲ್ಪಾ ಗೋಡಿಗೌಡರ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
ಸತತವಾಗಿ ಸಾಮಾಜಿಕ ಸೇವೆ ಮಾಡುತ್ತಿರುವ ಶಿಲ್ಪಾ ಗೋಡಿಗೌಡರ ಅವರನ್ನು ವೀರಶೈವ ಲಿಂಗಾಯತ ಸಂಘಟನಾ ಮಹಿಳಾ ಘಟಕದ ಬೆಳಗಾವಿ ಜಿಲ್ಲಾ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ್ ಕಂಕಣವಾಡಿ ಆದೇಶ ಹೊರಡಿಸಿದ್ದಾರೆ.
Share