ಬೆಳಗಾವಿಗೆ ದೊಡ್ಡ ಆಘಾತ: ಮತ್ತೆ ಇಂದು 17 ಜನರಿಗೆ ಕೊರೋನಾ ಸೋಂಕು ದೃಢ

ಬೆಳಗಾವಿಯಲ್ಲಿ ಒಂದೇ ದಿನ 17 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 37ಕ್ಕೆ ಏರಿದಂತಾಗಿದೆ.
ಹಿರೇಬಾಗೇವಾಡಿಯ 9 ಜನರಿಗೆ ಸೋಂಕಿರುವುದು ಇಂದು ದೃಢಪಟ್ಟಿದೆ. ಇವರೆಲ್ಲ ನಿಜಾಮುದ್ದೀನ್ ಧರ್ಮಸಭೆಗೆ ಹಾಜರಾಗಿ ಹಿಂದಿರುಗಿದವರ ಜೊತೆ ಸಂಪರ್ಕಕ್ಕೆ ಬಂದಿದ್ದರು ಎಂದು ಗೊತ್ತಾಗಿದೆ.
Share
WhatsApp
Follow by Email