ಕೊರೊನಾ ವೈರಸ್  ನಿಯಂತ್ರಣಕ್ಕಾಗಿ ದುಡಿಯುತ್ತಿರುವ ಎಲ್ಲ ಕಾರ್ಯಕರ್ತರಿಗೆ ಅಭಿಂದನೆ ಸಲ್ಲಿಸಿದ ಜೊಲ್ಲೆ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ದುಡಿಯುತ್ತಿರುವ ಎಲ್ಲ ಕಾರ್ಯಕರ್ತರಿಗೆ ಅಭಿಂದನೆ ಸಲ್ಲಿಸಿದ ಜೊಲ್ಲೆ

ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ  ಸಚಿವರಾದ  ಶಶಿಕಲಾ ಜೊಲ್ಲೆ ಯವರು  ಅಭಿನಂದನೆ ಸಲ್ಲಿಸಿದರು
ಕೊರೊನಾ ವೈರಸ್  ನಿಯಂತ್ರಣಕ್ಕಾಗಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು  ಮತ್ತು ಸಹಾಯಕಿಯರಿಗೆ ಕೊರೋನಾ ಸೋಂಕು ತಗುಲಿ ಜೀವಹಾನಿಯಾದರೆ 30ಲಕ್ಷ ರೂಗಳ ಪರಿಹಾರಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ  ಅವರು ಅನುಮೋದನೆ ನೀಡಿದ್ದು,ನಮ್ಮೆಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಹೇಳಿದರು.
Share