ಕ್ರೀಡೆ

4ನೇ ಏಕದಿನ: ರೋಹಿತ್ ಶರ್ಮಾ ಆಕರ್ಷಕ ಶತಕ

ಮುಂಬೈ: ಮೂರನೇ ಏಕದಿನ ಪಂದ್ಯದ ಸೋಲಿನ ಬಳಿಕ  ಟೀಂ ಇಂಡಿಯಾ ಇಂದು ಇಲ್ಲಿನ ಬ್ರೆಬೋರ್ನ್​​​​ ಕ್ರೀಡಾಂಗಣದಲ್ಲಿ ವೆಸ್ಟ್​ ಇಂಡೀಸ್ ವಿರುದ್ಧ ನಾಲ್ಕನೇ ಪಂದ್ಯಕ್ಕೆ ಸಜ್ಜಾಗಿದೆ. ಈಗಾಗಲೇ ಸರಣಿ ಸಮಬಲ ಸಾಧಿಸಿರುವ ಉಭಯ ತಂಡಗಳಿಗೆ ಈ ಪಂದ್ಯ ಮುಖ್ಯವಾಗಿದ್ದು, ಗೆಲ್ಲಲೇ ಬೇಕಾದ ಉತ್ತಡದಲ್ಲಿದೆ. ಈಗಾಗಲೇ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ರೋಹಿತ್ ಶರ್ಮಾ 118 ಆಕರ್ಷಕ ಶತಕ ಗಳಿಸಿದ್ದಾರೆ.

 

About the author

ಕನ್ನಡ ಟುಡೆ

Leave a Comment