ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೂ ಸಮ್ಮೇಳನ.

ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರ ಹಾಗೂ ಆವರಣದ ನವೀಕೃತ ಕಟ್ಟಡಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರ ಹಾಗೂ ಆವರಣದ ನವೀಕೃತ ಕಟ್ಟಡಗಳ...